ಬಿಗ್ ಬಾಸ್ ಸೀಸನ್ 11 ಮುಗಿದು 1 ತಿಂಗಳೇ ಆಗುತ್ತಾ ಬರುತ್ತಿದೆ. ಹೀಗಿದ್ದರೂ ಬಿಗ್ ಬಾಸ್ ಸ್ಪರ್ಧಿಗಳ ಹವಾ ಮಾತ್ರ ಕಡಿಮೆ ಆಗಿಲ್ಲ.
ಅದರಂತೆ ಶನಿವಾರ ಧನರಾಜ್ ಅವರ ಮನೆಗೆ ಗೌತಮ್ ಜಾಧವ್ ಹಾಗೂ ಅವರ ಪತಿ ಭೇಟಿ ಕೊಟ್ಟಿದ್ದಾರೆ.
ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ ಹಾಕಿಸಿದ್ರೆ ವಾಹನ ಸೀಜ್! ರಾಜಧಾನಿಯಲ್ಲಿ ಹೊಸ ರೂಲ್ಸ್!
ಬಿಗ್ಬಾಸ್ ಸೀಸನ್ 11ರ ಸ್ಪರ್ಧಿಯಾಗಿದ್ದ ಧನರಾಜ್ ಆಚಾರ್ ಅವರ ಮನೆಗೆ ಗೌತಮಿ ಜಾಧವ್ ಹಾಗೂ ಅವರ ಪತಿ ಅಭಿಷೇಕ್ ಅವರು ಭೇಟಿ ಕೊಟ್ಟಿದ್ದಾರೆ. ಕೂಡು ಕುಟುಂಬದ ಜೊತೆಗೆ ವಾಸಿಸುತ್ತಿರೋ ಧನರಾಜ್ ಅವರ ಮನೆಗೆ ಗೌತಮಿ ದಂಪತಿ ಅವರು ಸರ್ಪ್ರೈಸ್ ಕೊಟ್ಟಿದ್ದಾರೆ.
ಇನ್ನೂ, ಧನರಾಜ್ ಅವರ ಮನೆಗೆ ಭೇಟಿ ಕೊಟ್ಟು ಅವರ ಕುಟುಂಬಸ್ಥರ ಜೊತೆಗೆ ಕೆಲ ಕಾಲ ಕಳೆದಿದ್ದಾರೆ. ಜೊತೆಗೆ ಧನರಾಜ್ ಅವರ ಕುಟುಂಬಸ್ಥರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಇದೇ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.