ಬೆಂಗಳೂರು: ಕನ್ನಡ ಜನಪ್ರಿಯ ನಿರೂಪಕಿ, ಬಿಗ್ಬಾಸ್ ಮಾಜಿ ಸ್ಪರ್ಧಿ ಚೈತ್ರಾ ವಾಸುದೇವನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೈತ್ರಾ ವಾಸುದೇವನ್ ಅವರು ಮೈಸೂರು ಮೂಲದ ಉದ್ಯಮಿ ಜಗದೀಪ್ ಅವರ ಕೈ ಹಿಡಿದಿದ್ದಾರೆ. ಸದ್ಯ ಅದ್ಧೂರಿಯಾಗಿ ಚೈತ್ರಾ ವಾಸುದೇವನ್ ಅವರು 2ನೇ ಮದವೆ ಮಾಡಿಕೊಂಡಿದ್ದಾರೆ.
ವೃತ್ತಿಯಲ್ಲಿ ನಿರೂಪಕಿ ಮತ್ತು ಈವೆಂಟ್ ಆರ್ಗನೈಸರ್ ಆಗಿರುವ ಚೈತ್ರಾ ವಾಸುದೇವನ್, ಎಲ್ಲಾ ಈವೆಂಟ್ಗಳನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡುತ್ತಾರೆ. ವಿವಾಹ ಅಂತೂ ಅದ್ಧೂರಿಯಾಗಿ ನೆರವೇರಿದೆ. ಇನ್ನೂ ಉದ್ಯಮಿ ಜಗದೀಪ್ ಪ್ರೇಮ ನಿವೇದನೆಗೆ ಸಮ್ಮತಿಸಿ ಗುರುಹಿರಿಯರ ಒಪ್ಪಿಗೆಯ ಮೇರೆಗೆ ಈ ಮದುವೆ ನಡೆದಿದೆ.
Limited-Time Deal: ವಿದೇಶಿ ಪ್ರವಾಸ ಮಾಡುವವರಿಗೆ ಗೋಲ್ಡನ್ ಆಫರ್: ಜಸ್ಟ್ 11 ರೂಪಾಯಿಗೆ ವಿಮಾನ ಟಿಕೆಟ್..!
ಕೆಲ ದಿನಗಳ ಹಿಂದಷ್ಟೇ ಈ ಜೋಡಿ ಪ್ಯಾರಿಸ್ಗೆ ಹೋಗಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿದ್ದರು. ಇನ್ನೂ ಈ ಹಿಂದೆ ಸತ್ಯ ನಾಯ್ಡು ಎಂಬುವರ ಜೊತೆ ಚೈತ್ರಾ ಮದುವೆಯಾಗಿತ್ತು. ಕೆಲ ಮನಸ್ತಾಪಗಳಿಂದ 2023ರಲ್ಲಿ ಇಬ್ಬರೂ ಡಿವೋರ್ಸ್ ಪಡೆದರು.