ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಶಾಸಕ ರಾಜು ಕಾಗೆ ಅವರ ಜೇಷ್ಠ ಪುತ್ರಿ ಕೃತಿಕಾ ಕಳೆದ ಎರಡು ವರ್ಷದಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೆ ನಿನ್ನೆ ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
Limited-Time Deal: ವಿದೇಶಿ ಪ್ರವಾಸ ಮಾಡುವವರಿಗೆ ಗೋಲ್ಡನ್ ಆಫರ್: ಜಸ್ಟ್ 11 ರೂಪಾಯಿಗೆ ವಿಮಾನ ಟಿಕೆಟ್..!
ಇಂದು ಬೆಳಿಗ್ಗೆ 6 ಗಂಟೆಗೆ ಕಾಗವಾಡ ತಾಲೂಕಿನ ಉಗಾರ್ ಪಟ್ಟಣದ ಶಾಸಕ ರಾಜು ಕಾಗೆ ಸ್ವ ಗೃಹದಲ್ಲಿ ಅಂತಿಮ ನಮನಕ್ಕೆ ಏರ್ಪಾಡು ಮಾಡಲಾಗಿತ್ತು. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಸ್ವಾಮೀಜಿಗಳು ರಾಜು ಕಾಗೆ ಅವರ ಅಪಾರ ಅಭಿಮಾನಿಗಳು,ಹಾಗು ಕುಟುಂಬ ಸದಸ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ.