ಬೆಂಗಳೂರು:- ವಿಧಾನಸೌಧದಲ್ಲಿ ಇಂದಿನಿಂದ ಬಜೆಟ್ ಅಧಿವೇಶನ ನಡೆಯಲಿದ್ದು, ಸಾಲು ಸಾಲು ಪ್ರತಿಭಟನೆಗೆ ವಿಪಕ್ಷ ಪ್ಲ್ಯಾನ್ ಮಾಡಿದೆ.
ಕನ್ನಡ ಚಿತ್ರರಂಗಕ್ಕೆ ಡಿಕೆಶಿ ವಾರ್ನಿಂಗ್ ವಿಚಾರ: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಏನಂದ್ರೂ?
ವಿಧಾನಸೌಧದ ಸುತ್ತಮುತ್ತ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ವಿಧಾನಸೌಧದ ಸುತ್ತಮುತ್ತ 2 ಕಿಲೋ ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಜೆಡಿಎಸ್ ಕಾರ್ಯಕರ್ತರು ಗೃಹಲಕ್ಷ್ಮಿ ಹಣ ಬಿಡುಗಡೆಗೆ ದಿನಾಂಕ ನಿಗದಿಪಡಿಸುವಂತೆ ಆಗ್ರಹಿಸಿ ಕ್ಯಾಲೆಂಡರ್ ಹಿಡಿದು ವಿಧಾನಸೌದ ಮುತ್ತಿಗೆ ಹಾಕಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಕ್ಯಾಲೆಂಡರ್ ಹಿಡಿದು ಪ್ರತಿಭಟನೆಗೆ ಅವಕಾಶ ಕೊಡದೇ ಇರೊದಕ್ಕೆ ಖಾಕಿ ಪ್ಲ್ಯಾನ್ ಮಾಡಿಕೊಂಡಿದೆ.
ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಕಾರಣ ವಿಧಾನಸೌಧದ ಸುತ್ತಮುತ್ತ ಖಾಕಿ ಕಣ್ಗಾವಲು ಇಡಲಾಗಿದೆ.