ಬೆಂಗಳೂರು: ನ್ಯಾಯಾಲಯದ ನಿರ್ದೇಶನದಂತೆ ಬಸವೇಶ್ವರ ನಗರ ಠಾಣೆಯಲ್ಲಿ ನಿರ್ದೇಶಕಿ ವಿಸ್ಮಯಾ ಗೌಡ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ವಿಸ್ಮಯಾ ಗೌಡ ವಿರುದ್ಧ ಹಿಮಾನ್ವಿ ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ₹6.5 ಲಕ್ಷ ಸಾಲ ಪಡೆದು ಹಿಂದಿರುಗಿಸದೇ ವಂಚನೆ ಮಾಡಿದ್ದಾರೆ,
Sugar Control: ನಿಮಗೆ ಗೊತ್ತೆ..? ಶುಗರ್ ಲೆವೆಲ್ ಕಂಟ್ರೋಲ್ʼನಲ್ಲಿಡುತ್ತಂತೆ ಕರಿಬೇವಿನ ಎಲೆಗಳು!
ಸಾಲ ಮರಳಿಸುವಂತೆ ಕೇಳಿದಾಗ ಬೆದರಿಕೆ ಹಾಕಿದ್ದಾರೆ ಎಂದು ಹಿಮಾನ್ವಿ ದೂರು ದಾಖಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ವಿಸ್ಮಯ ವಿರುದ್ಧ ಎಫ್ಐಆರ್ (FIR) ದಾಖಲಿಸುವಂತೆ ಆದೇಶಿಸಿದೆ. ಅದರಂತೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ವಿಸ್ಮಯ ವಿರುದ್ಧ ಎಫ್ಐಆರ್ ದಾಖಲಾಗಿದೆ.