ಚಿತ್ರದುರ್ಗ:- ರಾಜ್ಯ ಸರ್ಕಾರದಿಂದ SCP-TSP ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಜಿಲ್ಲಾ BJP ಘಟಕ ಬೃಹತ್ ಪ್ರತಿಭಟನೆ ನಡೆಸಿದೆ.
ಬೆಳಗಾವಿ: ಬಿಮ್ಸ್ ನಲ್ಲಿ ಮತ್ತೋರ್ವ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ!
ನಗರದ ಪ್ರವಾಸಿ ಮಂದಿರದಿಂದ ಡಿಸಿ ಕಚೇರಿ ವರೆಗೂ ಸಂಸದ ಗೋವಿಂದ ಕಾರಜೋಳ ನೇತೃತ್ವದಲ್ಲಿ ಬೃಹತ್ ಜನಾಂದೋಲನ ಪ್ರತಿಭಟನೆ ನಡೆದಿದ್ದು, ಸಿಎಂ & ಡಿಸಿಎಂ ವಿರುದ್ದ ದಿಕ್ಕಾರ ಕೂಗಿ ಬಿಜೆಪಿಗರು ಆಕ್ರೋಶ ಹೊರ ಹಾಕಿದ್ದಾರೆ. ಗ್ಯಾರಂಟಿಗೆ ಬಳಸಿದ SC-ST ಹಣ ವಾಪಸ್ ನೀಡುವಂತೆ ಬಿಜೆಪಿ ನಾಯಕರು ಒತ್ತಾಯ ಮಾಡಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ಮುರುಳಿ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಸೇರಿ ಹಲವು ನಾಯಕರು ಭಾಗಿಯಾಗಿದ್ದರು.