ಕರ್ನಾಟಕ ಸೇರಿ ದೇಶಾದ್ಯಂತ ವಕ್ಫ್ ಕಾನೂನು ತಿದ್ದುಪಡಿ ಮಸೂದೆ ವಿಚಾರ ಸದ್ದು ಮಾಡಿತ್ತು. ಇದೀಗ ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣಕ್ಕಾಗಿ ಮತ್ತು ಮುಸ್ಲಿಂ ಸ್ಮಶಾನಗಳ ರಕ್ಷಣೆಗಾಗಿ ಮೂಲಸೌಕರ್ಯಕ್ಕಾಗಿ 150 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸ್ಟಾಕ್ ತಂದಿಡೋ ಅಕ್ಕಿಯಲ್ಲಿ ಹುಳು ಆಗ್ಬಾರ್ದು ಅಂದ್ರೆ ಈ ಸಿಂಪಲ್ ಟ್ರಿಕ್ಸ್ ಟ್ರೈ ಮಾಡಿ..!
ದೇಶದಾದ್ಯಂತ ವಕ್ಫ್ ಆಸ್ತಿ ವಿಚಾರ ಚರ್ಚೆಯಲ್ಲಿರುವ ಮತ್ತು ರಾಜ್ಯದಲ್ಲಿ ಅನೇಕ ರೈತರ ಜಮೀನಿಗೆ ಸಂಬಂಧಿಸಿ ವಕ್ಫ್ ಆಸ್ತಿ ಎಂಬ ನೋಟಿಸ್ ಬಂದಿರುವ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲೇ ಸಿದ್ದರಾಮಯ್ಯ ಬಜೆಟ್ನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.