ಬೆಂಗಳೂರು:- ಗುಂಡಿ ತಪ್ಪಿಸಲು ಹೋಗಿ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ.
ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿತ: 16 ದಿನಗಳ ಬಳಿಕ ಓರ್ವ ಕಾರ್ಮಿಕನ ಶವ ಪತ್ತೆ!
ಇದೀಗ ಗುಂಡಿ ತಪ್ಪಿಸಲು ಹೋಗಿ ಬೈಕ್ ಸ್ಕಿಡ್ ಆಯ್ತೆಂದು ದೂರು ನೀಡಲಾಗಿದೆ. ಕಾರಿನಡಿ ಬೀಳೋದರಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಅದೃಷ್ಟವಶಾತ್ ಕೂದಲೆಳೆಯ ಅಂತರದಲ್ಲಿ ಸವಾರ ಪಾರಾಗಿದ್ದಾರೆ. ಬೆಳ್ಳಂದೂರಿನ ಇಬ್ಲೂರು ಜಂಕ್ಷನ್ ಬಳಿ ಘಟನೆ ಜರುಗಿದೆ. ಮಾರ್ಚ್ 5ರಂದು ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯ ಲಭ್ಯವಾಗಿದೆ.