ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮಾತಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ಕಾಂಗ್ರೆಸ್ ಸರ್ಕಾರ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮಾತಾಡುತ್ತಿದ್ದಾರೆ. ಸ್ಟಾಲಿನ್ ಸರ್ಕಾರ ಕಡು ಭ್ರಷ್ಟ ಸರ್ಕಾರ ಆಗಿದ್ದು ಅವರಿಗೆ ಉದ್ಯೋಗ ಇಲ್ಲ ಎಂದ ಅವರು , ಚರ್ಚೆ ಆಗಬೇಕಾಗಿರೋದು ಒನ್ ನೇಷನ್ ಒನ್ ಚುನಾವಣೆ ಅಲ್ಲ. ಗ್ಯಾರಂಟಿ ಬಗ್ಗೆ ಚರ್ಚೆ ಆಗಬೇಕು ಎಂದರು.
ಬೇಸಿಗೆಯಲ್ಲಿ ದಿನಕ್ಕೆ ಎಷ್ಟು ಗ್ಲಾಸ್ ನೀರು ಕುಡಿಯಬೇಕು.? ಹೆಚ್ಚು ಕುಡಿದ್ರೆ ಏನಾಗುತ್ತೆ ಗೊತ್ತಾ.?
ಇನ್ನು ಡಿ ಲಿಮೀಟೇಶನ್ ವಿಚಾರದಲ್ಲಿ ರಾಜಕಾರಣ ಮಾಡೋದು ಒಳ್ಳೆಯದಲ್ಲ ಎಂದ ಅವರು, ನಾವು ದಕ್ಷಿಣ ಭಾರತದವರು. ಕರ್ನಾಟಕ, ತೆಲಂಗಾಣ, ಆಂಧ್ರದಲ್ಲಿ ನಾವು ದೊಡ್ಡ ಪ್ರಮಾಣದ ಸಂಸದರಿದ್ದೇವೆ.
ಕರ್ನಾಟಕದಲ್ಲಿ 1996 ರಿಂದ ನಾವೇ ಹೆಚ್ಚು ಎಂಪಿಗಳಿದ್ದೇವೆ. ಯಾವ ವ್ಯತ್ಯಾಸವೂ ಆಗಲ್ಲ ಎಂದು ಹೋಮ್ ಮಿನಿಸ್ಟರ್ ಹೇಳಿದ್ದಾರೆ. ತೆಲಂಗಾಣದಲ್ಲಿ ಸಿಎಂ ನಮ್ಮ ಬಳಿ ದುಡ್ಡು ಇಲ್ಲ ಅಂದಿದ್ದಾರೆ. ಸ್ಟಾಲಿನ್ ಸರ್ಕಾರ ಕಡು ಭ್ರಷ್ಟ ಸರ್ಕಾರ ಆಗಿದ್ದುಅವರಿಗೆ ಉದ್ಯೋಗ ಇಲ್ಲ ಎಂದರು.