ಹುಬ್ಬಳ್ಳಿ;ರಾಷ್ಟ್ರೀಯ ಅಪರಾಧ ಭ್ರಷ್ಟಾಚಾರ ನಿಯಂತ್ರಣ ಮತ್ತು ಮಾನವ ಹಕ್ಕುಗಳ ರಕ್ಷಣಾದಳದ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ರಾಷ್ಟ್ರೀಯ ಅಧ್ಯಕ್ಷರಾದ ಲತಾ ಎನ್. ತೇರದಾಳ, ರಾಷ್ಟ್ರೀಯ ಉಪಾಧ್ಯಕ್ಷರು ಗಣೇಶ ಕೆ. ನಿರಂಜನ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ವಿ. ನಾಯ್ಡು,
ರಾಷ್ಟ್ರೀಯ ಖಜಾಂಚಿ ಯಾದ ಕೋಆಡಿನೇಟರ್ ಶ್ರೀಮತಿ ಅಕ್ಕಮ್ಮ ಎಸ್. ತೇರದಾಳ, ಕರ್ನಾಟಕ ರಾಜ್ಯಾಧ್ಯಕ್ಷರಾದ ಸಂತೋಷ ಎಸ್. ದುಮ್ಮಾಳೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರದೀಪ ಎನ್. ತೇರದಾಳ ಧಾರವಾಡ ಜಿಲ್ಲಾ ಉಪಾಧ್ಯಕ್ಷರಾದ ವೇಣುಗೋಪಾಲ ಎಮ್. ನಾಯ್ಡು,
ಬೇಸಿಗೆಯಲ್ಲಿ ದಿನಕ್ಕೆ ಎಷ್ಟು ಗ್ಲಾಸ್ ನೀರು ಕುಡಿಯಬೇಕು.? ಹೆಚ್ಚು ಕುಡಿದ್ರೆ ಏನಾಗುತ್ತೆ ಗೊತ್ತಾ.?
ಧಾರವಾಡ ಜಿಲ್ಲಾ ಅಧ್ಯಕ್ಷರಾದ ಅಶ್ವಥನಾರಾಯಣ ಮೋಹರೆ ಮೇಲಿನಂತೆ ಎಲ್ಲಾ ಪದಾಧಿಕಾರಿಗಳಿಗೆ ಜವಾಬ್ದಾರಿಯನ್ನು ನೀಡಲಾಯಿತು. ರಾಷ್ಟ್ರೀಯ ಅಧ್ಯಕ್ಷರಾದ ಲತಾ ಎನ್. ತೆರದಾಳ ನೇಮಕ ಮಾಡಿ ರಕ್ಷಣಾದಳದ ಜವಬ್ದಾರಿಯನ್ನು ನಿರ್ವಹಿಸಲು ಆದೇಶ ಹೊರಡಿಸಿದ್ದಾರೆ.