ಸಾಲಗಾರರ ಕಿರುಕುಳಕ್ಕೆ ವ್ಯಕ್ತಿ ಸಾವನ್ನಪ್ಪಿರುವ ಆರೋಪ ಕಲಬುರಗಿಯಲ್ಲಿ ಕೇಳಿ ಬಂದಿದೆ..ನಗರದ ಬೇಲೂರ್ ಕ್ರಾಸ್ ಬಳಿ ಘಟನೆ ನಡೆದಿದ್ದು, ಚಂದ್ರಕಾಂತ್ ಎಂಬಾತ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾನೆ.
ಆಟೋ ಚಾಲಕನಾಗಿ ಜೀವನ ನಡೆಸ್ತಿದ್ದ ಚಂದ್ರಕಾಂತ್ ಹೊಟೇಲ್ ಮಾಲೀಕರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Black water: ಬ್ಲ್ಯಾಕ್ ವಾಟರ್ ಎಂದರೇನು..? ಸೆಲೆಬ್ರಿಟಿಗಳು ಯಾಕೆ ಇದನ್ನು ಜಾಸ್ತಿ ಕುಡಿಯುತ್ತಾರೆ ಗೊತ್ತಾ.?
ಸಾಲ ತೀರಿಸಿದ್ರೂ ಬಡ್ಡಿ, ಚಕ್ರ ಬಡ್ಡಿ ನೀಡುವಂತೆ ಕಿರುಕುಳ ನೀಡಿದ್ರು ಎನ್ನಲಾಗಿದ್ದು ಆತ್ಮಹತ್ಯೆ ಗೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಬೆಳಕಿಗೆ ಬಂದಿದೆ..ಸಬ್ ಅರ್ಬನ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ..