ಬೆಂಗಳೂರು: ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಡಬೇಕಾದ ಅನುದಾನವನ್ನು ನಿರರ್ಥಕ ಸಮಿತಿಗಳ ಮೂಲಕ ಲೂಟಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಭ್ರಷ್ಟ ನೀತಿಗಳನ್ನು ಖಂಡಿಸಿ, ಇಂದು ವಿಧಾನಸೌಧದ ಆವರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರೊಂದಿಗೆ ಪ್ರತಿಭಟನೆ ನಡೆಸಲಾಯಿತು.
ರಾಜ್ಯದ ಬಜೆಟ್ ಹೊಣೆಗಾರಿಕೆಯನ್ನು ವಹಿಸಿಕೊಂಡ ಸರ್ಕಾರ, ಸಾರ್ವಜನಿಕ ಹಣವನ್ನು ಜವಾಬ್ದಾರಿಯುತವಾಗಿ ಬಳಸಬೇಕಾದರೆ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಬೇಕಾದರೆ, ಈ ರೀತಿ ಲೂಟಿಗೈದಂತೆ ಜನರ ಹಣವನ್ನು ವ್ಯರ್ಥ ಮಾಡಬಾರದು.
Black water: ಬ್ಲ್ಯಾಕ್ ವಾಟರ್ ಎಂದರೇನು..? ಸೆಲೆಬ್ರಿಟಿಗಳು ಯಾಕೆ ಇದನ್ನು ಜಾಸ್ತಿ ಕುಡಿಯುತ್ತಾರೆ ಗೊತ್ತಾ.?
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು, ಜೆಡಿಎಸ್ ವಿಧಾನ ಪರಿಷತ್ನ ನಾಯಕರಾದ ಶ್ರೀ ಭೋಜೆಗೌಡ, ಬಿಜೆಪಿ ಮತ್ತು ಜೆಡಿಎಸ್ನ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.