ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸುತ್ತಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಮಾಗಡಿ ತಾಲೂಕು ಸೋಲೂರಿನ ಶನೈಶ್ವರ ಕ್ಷೇತ್ರ ಪಾಲನಹಳ್ಳಿ ಮಠದ ಶ್ರೀ ಸಿದ್ದರಾಜು ಸ್ವಾಮೀಜಿ ಅವರು, ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
Black water: ಬ್ಲ್ಯಾಕ್ ವಾಟರ್ ಎಂದರೇನು..? ಸೆಲೆಬ್ರಿಟಿಗಳು ಯಾಕೆ ಇದನ್ನು ಜಾಸ್ತಿ ಕುಡಿಯುತ್ತಾರೆ ಗೊತ್ತಾ.?
ಅದಲ್ಲದೆ ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸುತ್ತಿರುವ ಡಿಸಿಎಂ ಡಿಕೆಶಿಗೆ ಶಾಲು ಹೊದಿಸಿ ಹೂವಿನ ಹಾರ ಮತ್ತು ಕಿರೀಟ ತೊಡಿಸಿ ಅಭಿನಂದಿಸಿದ್ದಾರೆ.