ಬೆಂಗಳೂರು:- ಮೂಲಭೂತ ಸೌಕರ್ಯ ನೀಡೋದರಲ್ಲಿ ಶಾಸಕ ಜಮೀರ್ ಅಹಮ್ಮದ್ ಖಾನ್ ತಾರತಮ್ಯ ಮಾಡುತ್ತಿದ್ದಾರೆ ಎಂದು ಮಹಿಳೆಯರು ಆಕ್ರೋಶ ಹೊರ ಹಾಕಿದ ಘಟನೆ ಬೆಂಗಳೂರಿನ ಆನಂದಪುರದಲ್ಲಿ ಜರುಗಿದೆ.
ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯತ್ವ ರದ್ದು ಆದೇಶ: ಹೈಕೋರ್ಟ್ ತಡೆಯಾಜ್ಞೆ – ನಿಟ್ಟುಸಿರು ಬಿಟ್ಟ ಬಿಜೆಪಿ ಮುಖಂಡರು!
ಇಲ್ಲಿ ಹೆಚ್ಚಾಗಿ ಹಿಂದೂ ಜನರು ವಾಸ ಮಾಡ್ತಿದ್ದಾರೆ. ಆದರೆ ಪಕ್ಕದಲ್ಲೇ ಇರುವ ಟಿಪ್ಪು ನಗರದಲ್ಲಿ ಹೆಚ್ಚಾಗಿ ಮುಸ್ಲಿಂ ಜನರಿದ್ದಾರೆ. ಅವರಿಗೆ ಮನೆ ಮನೆಗೂ ನೀರಿನ ವ್ಯವಸ್ಥೆ ಮಾಡಿದ್ದಾರೆ. ಕೇಳಿದ್ರೆ ಇದು ಸ್ಲಂ ಅಂತಾರೆ,ನಾವು ವೋಟ್ ಹಾಕಿಲ್ವಾ. ಇಲ್ಲಿ ನೀರು,ಚರಂಡಿ ವ್ಯವಸ್ಥೆವಿಲ್ಲ ಎಂದು ಆನಂದಪುರ ಮಹಿಳೆಯರು ಆಕ್ರೋಶ ಹೊರ ಹಾಕಿದ್ದಾರೆ.