ಬೆಂಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಟಾನ, ಮೌಲ್ಯ ಮಾಪನ, ನಿರ್ವಹಣೆ ಹಾಗೂ ಪಕ್ಷದ ಗ್ಯಾರಂಟಿ ಸಮಿತಿಗಳಿಗೆ ಜನರ ತೆರಿಗೆ ಹಣ ನೀಡುತ್ತಿರುವ ಬಗ್ಗೆ ಪರಿಷತ್ ಶಾಸಕ ಟಿ. ಎ.ಶರವಣ ಅವರು, ಸದನದಲ್ಲಿ ಪ್ರಶ್ನಿಸಿದ್ದಾರೆ.
ವಿಧಾನಸಭೆ ಕಲಾಪದಲ್ಲಿಂದು ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಅನುಷ್ಟಾನ, ಮೌಲ್ಯ ಮಾಪನ ಮತ್ತು ನಿರ್ವಹಣೆಯನ್ನು ಯಾರು ಮಾಡುತ್ತಿದ್ದಾರೆ ಮತ್ತು ಇದಕ್ಕಾಗಿ ಪಕ್ಷದಿಂದ ಹೆಚ್ಚುವರಿಯಾಗಿ ಗ್ಯಾರಂಟಿ ಸಮಿತಿಗಳನ್ನು ರಚಿಸಿ ಅದಕ್ಕೆ
ಈ ಆರೋಗ್ಯ ಸಮಸ್ಯೆ ಇದ್ದವರು ಅಪ್ಪಿ-ತಪ್ಪಿಯೂ ಸೋಂಪು ಕಾಳನ್ನು ತಿನ್ನಬೇಡಿ..!
ತಿಂಗಳಿಗೆ ಸುಮಾರು 12 ಕೋಟಿ ಜನರ ತೆರಿಗೆ ಹಣವನ್ನು ನೀಡುತ್ತಿರುವ ಬಗ್ಗೆ ವಿಧಾನ ಪರಿಷತ್ ಶಾಸಕ ಟಿ.ಎ. ಶರವಣ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಗ್ಯಾರಂಟಿ ಸಮಿತಿಗಳಿಗೆ ಸರ್ಕಾರದ ಹಣ ನೀಡುತ್ತಿರುವುದಾಗಿ ಹೇಳಿದರು.