ಬೆಂಗಳೂರು: ವೈಟ್ ಫೀಲ್ಡ್ ಪೊಲೀಸರ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಓಡಿಸ್ಸಾ, ಅಸ್ಸಾಂನಿಂದ ಕಡಿಮೆ ಬೆಲೆಗೆ ಗಾಂಜಾ ತರಿಸಿಕೊಂಡು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು.
EPF Update: PF ಖಾತೆದಾರರಿಗೆ ಶುಭ ಸುದ್ದಿ: ಈಗ ವಿವರಗಳನ್ನು ನವೀಕರಿಸುವುದು ತುಂಬಾ ಸುಲಭ!
ಖಚಿತ ಮಾಹಿತಿ ಮೇರೆಗೆ ವೈಟ್ ಫೀಲ್ಡ್ ಪೊಲೀಸರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 1.80 ಮೌಲ್ಯದ 12 ಕೆಜಿ 900 ಗ್ರಾಂ ಗಾಂಜಾ ಸೀಜ್ ಮಾಡಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗಟ್ಟಿದ್ದಾರೆ.