ಗೋಲ್ಡ್ ಪ್ರಿಯರಂತೂ ಸಧ್ಯಕ್ಕೆ ಸೈಲೆಂಟ್ ಆಗಿ ಬಿಟ್ಟಿದ್ದಾರೆ. ಕಾರಣ ಗೋಲ್ಡ್ ದರದಲ್ಲಿನ ಸತತ ಏರಿಕೆ. ಹೌದು, ಗೋಲ್ಡ್ ನಂತೆಯೇ ಬೆಳ್ಳಿಯೂ ಏರಿಕೆ ಆಗುತ್ತಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 82,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 89,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 82,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,300 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 16ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,200 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,670 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,260 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,030 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,200 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,670 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,030 ರೂ