ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ರಾರಾಜಿಸುತ್ತಿರುವ ಭ್ರಷ್ಟಾಚಾರದ ಬಗ್ಗೆ ವಿಧಾನ ಪರಿಷತ್ ಶಾಸಕರಾದ ಟಿ.ಎ.ಶರವಣ ಅವರು ಪ್ರಶ್ನಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿಂದು ಮಾತನಾಡಿದ ಅವರು, ಆರೋಗ್ಯ ಇಲಾಖೆಯಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ಆಗುತ್ತಿರುವುದು ಮತ್ತು5 ವರ್ಷದ ಮೇಲೆ ಬೆಂಗಳೂರು ನಗರದಲ್ಲಿ ಮುಂದುವರಿಯಲು ಅವಕಾಶ ಇಲ್ಲ.
14 ವರ್ಷ ಆದರೂ ಅಧಿಕಾರಿಗಳು ಅಲ್ಲೇ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎನ್ನುವ ಬಗ್ಗೆ ಪ್ರಶ್ನಿಸಿದ್ದಾರೆ. ಹೌದು ಆರೋಗ್ಯ ಇಲಾಖೆಯಲ್ಲಿ ರಾರಾಜಿಸುತ್ತಿರುವ ಭ್ರಷ್ಟಾಚಾರದ ಬಗ್ಗೆ ಪ್ರಶ್ನಿಸಿದರು. 5 ವರ್ಷಕ್ಕಿಂತ ಹೆಚ್ಚು ಅವಧಿಗೆ ಬೆಂಗಳೂರು ನಗರದಲ್ಲಿ ಮುಂದುವರಿಯಲು ಅವಕಾಶ ಇಲ್ಲದಿದ್ದರೂ 14 ವರ್ಷಗಟ್ಟಲೇ ಇದ್ದಾರೆ.
ಇನ್ನುಂದೆ ATM, PhonePe, GooglePay, Paytm ಅಪ್ಲಿಕೇಶನ್ ಮೂಲಕ PF ಹಣವನ್ನು ಪಡೆಯಬಹುದು.!
ಎರವಲು ಸೇವೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವವರ ಸಂಖ್ಯೆ ಎಷ್ಟು? ಎಷ್ಟು ವರ್ಷಗಳಿಂದ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ? ಅಲ್ಲದೆ ಕೆಲವು ಅಧಿಕಾರಿಗಳು ನಕಲಿ ಅಂಕಪಟ್ಟಿ ಸಲ್ಲಿಸಿರುವ ಆರೋಪವಿದೆ ಎನ್ನುವ ಬಗ್ಗೆ ವಿಧಾನ ಪರಿಷತ್ ಶಾಸಕರಾದ ಟಿ.ಎ.ಶರವಣ ಅವರು ಮಾತನಾಡಿದ್ದಾರೆ.