14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೂವರಿಂದ ಗ್ಯಾಂಗ್ ರೇಪ್!

ಲಕ್ನೋ:- 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೂವರಿಂದ ಗ್ಯಾಂಗ್ ರೇಪ್ ನಡೆದಿರುವ ಘಟನೆ ಉತ್ತರ ಪ್ರದೇಶದ ಲಕ್ನೋದ ಚಿನ್ಹಾಟ್ ಪ್ರದೇಶದಲ್ಲಿ ಜರುಗಿದೆ. ಮಂಡ್ಯ: ಕಾವೇರಿ 5ನೇ ಹಂತ ಕುಡಿಯುವ ನೀರಿನ ಯೋಜನೆಯ ಲೋಕಾರ್ಪಣೆ! ಅದೃಷ್ಟವಶಾತ್ ಆಕೆ ಇನ್ನೂ ಜೀವಂತವಾಗಿದ್ದಳು. ಮಲವಿಸರ್ಜನೆಗೆಂದು ಗದ್ದೆಗೆ ಹೋಗಿದ್ದ ಆ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಸುತ್ತಮುತ್ತಲಿನ ಊರಿನ ಮೂವರು ಬಾಲಕರು ಆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಹೇಯ ಕೃತ್ಯವು ಆ ಊರಿನಲ್ಲಿ … Continue reading 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೂವರಿಂದ ಗ್ಯಾಂಗ್ ರೇಪ್!