ದೊಡ್ಡಬಳ್ಳಾಪುರ: ಹೊಂಗೆ ಮರಕ್ಕೆ ನೇಣು ಬಿಗಿದು 15 ವರ್ಷದ ಬಾಲಕ ಸೂಸೈಡ್!

ದೊಡ್ಡಬಳ್ಳಾಪುರ:-ದೊಡ್ಡಬಳ್ಳಾಪುರದ ಪಿಂಡಕೂರುತಿಮ್ಮನಹಳ್ಳಿ ಬಳಿ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಮಾ.19 ರಂದು ಬಸವ ಜನ್ಮ ಸ್ಥಳದಿಂದ ಬೆಂಗಳೂರಿನ ವರೆಗೆ ಬೃಹತ್ ಬೈಕ್ ರ್ಯಾಲಿ! 15 ವರ್ಷದ ರವಿಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ ಎಂದು ಗುರುತಿಸಲಾಗಿದೆ. ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ದೇಹವನ್ನು ದೊಡ್ಡಬಳ್ಳಾಪುರದ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.