Arrest: 17 ವರ್ಷದ ಅಪ್ರಾಪ್ತೆ ರೇಪ್ ಮಾಡಿ ಕೊಲೆಗೆ ಯತ್ನಿಸಿದ ಕಾಮುಕ ಅಂದರ್..!

ರಾಯಚೂರು:- ಜಿಲ್ಲೆಯ ಲಿಂಗಸುಗೂರು ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆಗೆ ಯತ್ನಿಸಿದ ಘಟನೆ ಜರುಗಿದೆ Record Break: ಕ್ರಿಸ್ ಗೇಲ್ ವಿಶ್ವ ದಾಖಲೆ ಉಡೀಸ್ ಮಾಡಿದ ಪೂರನ್…! ಅಪ್ರಾಪ್ತೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಆಕೆಯನ್ನ ಎಳೆದೊಯ್ದು ಪೊದೆಯೊಂದರಲ್ಲಿ ಅತ್ಯಾಚಾರವೆಸಗಿ ಬಳಿಕ ಕಲ್ಲಿನಿಂದ ಜಜ್ಜಿ ಹತ್ಯೆಗೈಯಲು ಯತ್ನಿಸಿದ್ದಾನೆ. ಇದೀಗ ಆರೋಪಿ ಬಸವರಾಜ್​ ಎಂಬಾತ​ನನ್ನ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಪೆರ್ನೆಯ‌ ಬಿಳಿಯೂರು … Continue reading Arrest: 17 ವರ್ಷದ ಅಪ್ರಾಪ್ತೆ ರೇಪ್ ಮಾಡಿ ಕೊಲೆಗೆ ಯತ್ನಿಸಿದ ಕಾಮುಕ ಅಂದರ್..!