ಆಟವಾಡುತ್ತಿದ್ದ ಕಂದಮ್ಮನ ಮೇಲೆ ಹರಿದ JCB..! 2 ವರ್ಷದ ಮಗು ಸಾವು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ.  ಆಟವಾಡುತ್ತಿದ್ದ ಮಗುವಿನ ಮೇಲೆ ಜೆಸಿಬಿ ಹರಿದು ಮಗು ಸಾವನ್ನಪ್ಪಿರುವ ಘಟನೆ ಕಾಡುಗೋಡಿ ಬಳಿಯ ಸಿಟಿ ಲೇಔಟ್ ನಲ್ಲಿ ನಡೆದಿದೆ. ಥವನ್ ರೆಡ್ಡಿ (2) ಮೃತಪಟ್ಟ ಮಗುವಾಗಿದ್ದು, ಚಾಲಕ ಜೆಸಿಬಿಯನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಹರಿದಿದೆ. ರಸ್ತೆಯಲ್ಲಿ ಆಟವಾಡುತ್ತಿದ್ದ ಥವನ್ ರೆಡ್ಡಿ ತಲೆಯ ಮೇಲೆ ಜೆಸಿಬಿ ಹರಿದಿದೆ. ಕಂಕುಳಿನ ಬೆವರಿನಿಂದ ಕೆಟ್ಟ ವಾಸನೆ ಬರ್ತಿದ್ಯಾ..? … Continue reading ಆಟವಾಡುತ್ತಿದ್ದ ಕಂದಮ್ಮನ ಮೇಲೆ ಹರಿದ JCB..! 2 ವರ್ಷದ ಮಗು ಸಾವು