ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 22 ವರ್ಷದ ಯುವತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ!
ಕೋಲಾರ:– ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 22 ವರ್ಷದ ಯುವತಿ ದುರ್ಮರಣ ಹೊಂದಿರುವ ಘಟನೆ ನಗರದ ಶ್ರೇಯ ಆಸ್ಪತ್ರೆಯಲ್ಲಿ ಜರುಗಿದ್ದು, ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ನಾಲ್ಕು ವರ್ಷ ಲಡ್ಡು ತಿಂದು ಬಿಟ್ಟಿದಾರಲ್ಲ? ಅದರ ಬಗ್ಗೆ ಸರ್ಕಾರವೇ ಹೇಳಬೇಕು: ಕೋಡಿಶ್ರೀ 22 ವರ್ಷದ ದೀಪ್ತಿ ಮೃತಪಟ್ಟ ಯುವತಿ. ಕಿಡ್ನಿ ಸ್ಟೋನ್ ಕಾರಣ ಬುಧವಾರ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅದರಂತೆ ನಿನ್ನೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಆದರೆ, ಶಸ್ತ್ರಚಿಕಿತ್ಸೆ ಆದ ಕೆಲ ಸಮಯದ ಬಳಿಕ ಯುವತಿ ಹೃದಯಾಘಾತದಿಂದ … Continue reading ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 22 ವರ್ಷದ ಯುವತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ!
Copy and paste this URL into your WordPress site to embed
Copy and paste this code into your site to embed