ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ 24 ವರ್ಷದ ವಿದ್ಯಾರ್ಥಿ ನಿಫಾಗೆ ಬಲಿ!

ಬೆಂಗಳೂರು:– ಬೆಂಗಳೂರಿನಲ್ಲಿ ಓದುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಸಾವನ್ನಪ್ಪಿದ್ದು, ಕರ್ನಾಟಕದಲ್ಲಿ ಹೈ ಟೆನ್ಷನ್ ಶುರುವಾಗಿದೆ. Accident Case: ಸರಣಿ ಅಪಘಾತ; ಬೆಳಗಾವಿಯಲ್ಲಿ ಇಬ್ಬರು ಸಾವು! ವಿದ್ಯಾರ್ಥಿಗೆ ಅಕ್ಯೂಟ್ ರೆಸ್ಪಿರೇಟರಿ ಡಿಸ್ಟ್ರೆಸ್ ಸಿಂಡ್ರೋಮ್ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಯ ರಕ್ತದ ಹಾಗೂ ಸಿರಂ ಸ್ಯಾಂಪಲ್​​ನಲ್ಲಿ ನಿಫಾ ಪಾಸಿಟಿವ್​ ಕಂಡುಬಂದಿದೆ. ಹೀಗಾಗಿ ಸೆಪ್ಟೆಂಬರ್ 8 ರಂದು ಕೇರಳದಲ್ಲಿ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಕಾಲಿಗೆ ಪೆಟ್ಟು ಬಿದ್ದಿದ್ದರಿಂದ ಆಗಸ್ಟ್ 25ರಂದು ಬೆಂಗಳೂರಿನಿಂದ ವಿದ್ಯಾರ್ಥಿ ಕೇರಳಕ್ಕೆ ತೆರಳಿದ್ದಾರೆ. ಸೆಪ್ಟೆಂಬರ್ 5ರಂದು ವಿದ್ಯಾರ್ಥಿಗೆ ಜ್ವರ ಬಂದಿದ್ದರಿಂದ ಕ್ಲಿನಿಕ್​ನಲ್ಲಿ … Continue reading ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ 24 ವರ್ಷದ ವಿದ್ಯಾರ್ಥಿ ನಿಫಾಗೆ ಬಲಿ!