16ರ ಹುಡುಗನೊಂದಿಗೆ 32 ವರ್ಷದ ಮಹಿಳೆಯ ಲವ್.! 9 ತಿಂಗಳ ಮಗುವಿಗೆ ತಂದೆಯಾದ ಬಾಲಕ

ಲಂಡನ್: ಎರಡು ಮಕ್ಕಳ ತಾಯಿಯೊಂದಿಗೆ 16 ವರ್ಷದ ಪೋರನಿಗೆ ಲವ್ ಆಗಿದ್ದು, ಸದ್ಯ ಆತ 9 ತಿಂಗಳ ಮಗುವಿನ ತಂದೆಯಾಗಿದ್ದಾನೆ. ಇಂಗ್ಲೆಂಡಿನ ಡರ್ಹಾಮ್ ಸಿಟಿಯ 31 ವರ್ಷದ ಕ್ಯಾಥಲಿನ್ ಮಾರ್ಟಿನಾ ಮತ್ತು 16 ವರ್ಷದ ಜ್ಯಾಕ್ ಕುಸಾಯಿಲ್ ಇಬ್ಬರು ಸಹ ವಯಸ್ಸಿನ ಭೇದ ಮರೆತು ಪ್ರೇಮದ ಬಲೆಯಲ್ಲಿ ಸಿಲುಕಿದ ಜೋಡಿಗಳು. ಮಾರ್ಟಿನಾ  ತನ್ನ ಪತಿಯಿಂದ ವಿಚ್ಚೇದನ ಪಡೆದಿದ್ದು, ಆ ವೇಳೆ ಆಕೆ 11 ವರ್ಷದ ಹಾಗು 3 ವರ್ಷದ ಎರಡು ಗಂಡು ಮಕ್ಕಳನ್ನು ಹೊಂದಿದ್ದಳು. ಅಯೋಧ್ಯೆಯಲ್ಲಿ ಮೊಳಗಲಿದೆ ಕನ್ನಡದ … Continue reading 16ರ ಹುಡುಗನೊಂದಿಗೆ 32 ವರ್ಷದ ಮಹಿಳೆಯ ಲವ್.! 9 ತಿಂಗಳ ಮಗುವಿಗೆ ತಂದೆಯಾದ ಬಾಲಕ