Dog Attack: ಬೀದಿ ನಾಯಿ ದಾಳಿಯಿಂದ 4 ವರ್ಷದ ಬಾಲಕನಿಗೆ ಗಂಭೀರ ಗಾಯ..!

ವಿಜಯನಗರ: ದೇಶದ ಹಲವಾರು ಭಾಗಗಳಲ್ಲಿ ನಾಯಿಗಳ ದಾಳಿಯಿಂದ ಅನೇಕ ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಗಾಯಗೊಂಡಿದ್ದಾರೆ. ಇದು ಸಮಾಜಿಕವಾಗಿ ಆತಂಕಕ್ಕೆ ಕಾರಣವಾಗಿದೆ. ಬೀದಿನಾಯಿಗಳು ದುರ್ಬಲ ಜನರನ್ನು, ಹೆಚ್ಚಾಗಿ ಮಕ್ಕಳು ಮತ್ತು ಹಿರಿಯ ನಾಗರಿಕರ ಮೇಲೆ ದಾಳಿ ನಡೆಸುತ್ತವೆ. Income Tax Returns: ಐಟಿ ರಿಟರ್ನ್ಸ್ ಸಲ್ಲಿಸಲು ಇಂದು ಕೊನೆಯ ದಿನ: ಕೇಂದ್ರದಿಂದ ಆದಾಯ ತೆರಿಗೆ ಪಾವತಿದಾರರಿಗೆ ಎಚ್ಚರಿಕೆ! ಅದರಂತೆ ನಾಲ್ಕು ವರ್ಷದ ಬಾಲಕನ ಮೇಲೆ ನಾಯಿ ದಾಳಿ ಮಾಡಿರುವ ಘಟನೆ ಹೊಸಪೇಟೆ ಪಟ್ಟಣದ ಚಿತ್ತವಾಡ್ಗಿಯಲ್ಲಿ ನಡೆದಿದೆ. ಪರಶುರಾಮ( 04) … Continue reading Dog Attack: ಬೀದಿ ನಾಯಿ ದಾಳಿಯಿಂದ 4 ವರ್ಷದ ಬಾಲಕನಿಗೆ ಗಂಭೀರ ಗಾಯ..!