ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ 6 ವರ್ಷದ ಬಾಲಕಿಯ ಶವ ಪತ್ತೆ!

ಬೆಂಗಳೂರು : ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ 6 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ.ಬೆಳಗ್ಗೆ ಮೆಜೆಸ್ಟಿಕ್ ರೈಲು ನಿಲ್ದಾಣ ಬಳಿಯ ಪಾರ್ಕಿಂಗ್​ ಸ್ಥಳದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದ್ದು  ಕೂಲಿ ಕೆಲಸ ಮಾಡುವ ದಂಪತಿಯ 6 ವರ್ಷದ ಮಗಳ ಎಂದು ಗೊತ್ತಾಗಿದೆ. ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೊಮ್ಮಸಂದ್ರ ಹೋಗುವವರಿಗೆ ಇನ್ಮುಂದೆ ಬಲು ಸುಲಭ! ಇನ್ನು ಮೈಮೇಲೆ ಪರಚಿದ ಗಾಯಗಳು ಹಾಗೂ ರಕ್ತಸಿಕ್ತ ಬಟ್ಟೆಗಳಿಂದ ಬಾಲಕಿ ಶವ ಕಂಡುಬಂದಿದೆ. ಹೀಗಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ … Continue reading ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ 6 ವರ್ಷದ ಬಾಲಕಿಯ ಶವ ಪತ್ತೆ!