Breaking News: ಶಿವಮೊಗ್ಗದಲ್ಲಿ ಝಿಕಾ ವೈರಸ್ʼಗೆ 74 ವರ್ಷದ ವೃದ್ಧ ಬಲಿ

ಶಿವಮೊಗ್ಗ: ಝಿಕಾ ವೈರಸ್ (Zika Virus) ಸೋಂಕಿನಿಂದ 74 ವರ್ಷದ ವೃದ್ಧರೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗದ (Shivamogga) ಗಾಂಧಿನಗರದಲ್ಲಿ ನಡೆದಿದೆ.   Charmadi Ghat: ಧಾರಾಕಾರ ಮಳೆ: ಚಾರ್ಮಾಡಿ ಘಾಟಿಯಲ್ಲಿ ಬಾಯ್ಬಿಟ್ಟ ಭೂಮಿ , ಪ್ರಯಾಣಿಕರು ಆತಂಕ! ಜೂ. 19 ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂ.21 ರಂದು ನಡೆಸಿದ್ದ ರಕ್ತ ಪರೀಕ್ಷೆಯಲ್ಲಿ ಝಿಕಾ ವೈರಸ್ ಪತ್ತೆ ಆಗಿತ್ತು. ಬಳಿಕ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಕುಟುಂಬಸ್ಥರು ಗುರುವಾರ ಅವರನ್ನು ಆಸ್ಪತ್ರೆಯಿಂದ ಮನೆಗೆ … Continue reading Breaking News: ಶಿವಮೊಗ್ಗದಲ್ಲಿ ಝಿಕಾ ವೈರಸ್ʼಗೆ 74 ವರ್ಷದ ವೃದ್ಧ ಬಲಿ