Accident: ಲಾರಿಗೆ ಡಿಕ್ಕಿ ಹೊಡೆದ ಬೈಕ್; ಸ್ಥಳದಲ್ಲೇ ಪ್ರತಕರ್ತ ಸಾವು!

ಮಂಡ್ಯ:- ಜಿಲ್ಲೆಯ ಮದ್ದೂರು ಪಟ್ಟಣದ ಟಿ.ಬಿ.ವೃತ್ತದಲ್ಲಿ ನಿಂತಿದ್ದ ಲಾರಿಯ ಹಿಂಬದಿಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಪತ್ರಕರ್ತ ಬಿ.ಎ.ಮಧು ಕುಮಾರ್ (34) ಮೃತಪಟ್ಟಿದ್ದಾರೆ. ರಾಹುಲ್ ಗಾಂಧಿ ಒಬ್ಬ ಅಪ್ರಬುದ್ದ, ಅರೆ ಬೆರೆ ಬೆಂದಿರುವ ನಾಯಕ – ಕಾರಜೋಳ! ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ವಾಸವಿದ್ದ ಮೃತ ಮಧು ಕುಮಾರ್ ಅವರು ಪ್ರಾದೇಶಿಕ ದಿನಪತ್ರಿಕೆ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವಾಗ ಮದ್ದೂರು ಟಿ.ಬಿ. ವೃತ್ತದ ಬಳಿ ನಿಂತಿದ್ದ ಲಾರಿಯ ಹಿಂಬದಿಗೆ ಮಧು ಕುಮಾರ್‌ ಚಲಾಯಿಸುತ್ತಿದ್ದ ಬೈಕ್‌ … Continue reading Accident: ಲಾರಿಗೆ ಡಿಕ್ಕಿ ಹೊಡೆದ ಬೈಕ್; ಸ್ಥಳದಲ್ಲೇ ಪ್ರತಕರ್ತ ಸಾವು!