ಗೋಲ್ಡ್ ಪ್ರಿಯರಿಗೆ ಕೊಂಚ ನೆಮ್ಮದಿ ಸುದ್ದಿ ಸಿಕ್ಕಿದ್ದು, ಚಿನ್ನ, ಬೆಳ್ಳಿ ಬೆಲೆ ತುಸು ಇಳಿಮುಖ ಕಂಡಿದೆ.
Narendra Modi: ಇಂದು 3 ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ನರೇಂದ್ರ ಮೋದಿ!
ಕಳೆದ 10 ದಿನಗಳ ಬೆಲೆ ಪರಿಗಣಿಸಿದರೆ ಇಳಿಮುಖವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,325 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 9ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,750 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 960 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,750 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 932.50 ರೂ
![](https://ainlivenews.com/wp-content/uploads/2024/01/Ad-Banner-copy-scaled.jpg)