ಗೋಲ್ಡ್ ಪ್ರಿಯರಿಗೆ ಕೊಂಚ ನೆಮ್ಮದಿ ಸುದ್ದಿ…ಚಿನ್ನ, ಬೆಳ್ಳಿ ಬೆಲೆ ತುಸು ಇಳಿಮುಖ; ಇಲ್ಲಿದೆ ಇವತ್ತಿನ ದರಪಟ್ಟಿ!

ಗೋಲ್ಡ್ ಪ್ರಿಯರಿಗೆ ಕೊಂಚ ನೆಮ್ಮದಿ ಸುದ್ದಿ ಸಿಕ್ಕಿದ್ದು, ಚಿನ್ನ, ಬೆಳ್ಳಿ ಬೆಲೆ ತುಸು ಇಳಿಮುಖ ಕಂಡಿದೆ. Narendra Modi: ಇಂದು 3 ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ನರೇಂದ್ರ ಮೋದಿ! ಕಳೆದ 10 ದಿನಗಳ ಬೆಲೆ ಪರಿಗಣಿಸಿದರೆ ಇಳಿಮುಖವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,600 ರುಪಾಯಿ … Continue reading ಗೋಲ್ಡ್ ಪ್ರಿಯರಿಗೆ ಕೊಂಚ ನೆಮ್ಮದಿ ಸುದ್ದಿ…ಚಿನ್ನ, ಬೆಳ್ಳಿ ಬೆಲೆ ತುಸು ಇಳಿಮುಖ; ಇಲ್ಲಿದೆ ಇವತ್ತಿನ ದರಪಟ್ಟಿ!