Maharashtra: ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಯಂತ್ರದ ಬೆಲ್ಟ್ʼನಲ್ಲಿ ಸಿಲುಕಿ ಬಾಲಕ ಸಾವು..!

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬಿಸ್ಕೆಟ್ ಕಾರ್ಖಾನೆಯೊಂದರಲ್ಲಿ ಯಂತ್ರದ ಬೆಲ್ಟ್‌ಗೆ ಸಿಲುಕಿ ಮೂರು ವರ್ಷದ ಗಂಡು ಮಗು ಸಾವನ್ನಪ್ಪಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಥಾಣೆ ಜಿಲ್ಲೆಯ ಅಂಬರನಾಥದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆಯುಷ್ ಚೌಹಾಣ್ ಮೃತಪಟ್ಟ ಮಗು. ಅಷ್ಟಕ್ಕೂ ಅಲ್ಲಿ ಆಗಿದ್ದೇನು? ಮಗು ಆಯುಷ್ ಚೌಹಾಣ್ ತನ್ನ ತಾಯಿಯೊಂದಿಗೆ ಬಿಸ್ಕೆಟ್‌ ಫ್ಯಾಕ್ಟರಿಗೆ ಹೋಗಿದ್ದನು. ಈ ವೇಳೆ ಮಗುವನ್ನು ಒಂದು ಕಡೆ ಕೂರಿಸಿ, ಮಗುವಿನ ತಾಯಿ ತನ್ನ ಪತಿಗೆ ಉಪಾಹಾರ ಕೊಟ್ಟುಬರಲು ತೆರಳಿದ್ದರು. ಈ ವೇಳೆ ಯಂತ್ರದಲ್ಲಿದ್ದ … Continue reading Maharashtra: ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಯಂತ್ರದ ಬೆಲ್ಟ್ʼನಲ್ಲಿ ಸಿಲುಕಿ ಬಾಲಕ ಸಾವು..!