ಓವರ್ ಟೇಕ್ ಮಾಡಲು ಹೋಗಿ ಬೈಕ್‌ಗೆ ಡಿಕ್ಕಿಯಾದ ಬಸ್ ; ಓರ್ವ ಮೃತ್ಯು
ಕೊಪ್ಪಳ: ಬೈಕ್ ಗೆ ಸರ್ಕಾರಿ ಬಸ್ ಡಿಕ್ಕಿಯಾಗಿ, ಓರ್ವ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಮರ್ಲಾನಹಳ್ಳಿ ಗ್ರಾಮದ ಬಳಿ ನಡೆದಿದೆ. ಬಳ್ಳಾರಿಯ ಟ್ರಾಮಾ ಕೇರ್ ಸೆಂಟರ್ ನಲ್ಲಿ ಯಡವಟ್ಟು ; ಕತ್ತಲಲ್ಲೇ ಚಿಕಿತ್ಸೆ ಸಿದ್ದಾಪುರ ನಿವಾಸಿ ಮಂಜುನಾಥ ಮೃತರಾಗಿದ್ದು, ಗಾಯಗೊಂಡಿದ್ದ ಖಾಸಿಂ ಸಾಬ್ ನನ್ನು ಆಸ್ಪತ್ರೆಗೆ ದಾಖಲಿಸಲಾಘಿದೆ. ಮೃತ ಮಂಜುನಾಥ್ ಹಾಗೂ ಖಾಸಿಂ ಸಾಬ್ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಸರ್ಕಾರಿ ಬಸ್ ಚಾಲಕ ಎದುರಿಗಿದ್ದ ಕಾರನ್ನು ಓವರ್‌ಟೆಕ್ ಮಾಡಲು ಹೋಗಿ, ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. … Continue reading ಓವರ್ ಟೇಕ್ ಮಾಡಲು ಹೋಗಿ ಬೈಕ್‌ಗೆ ಡಿಕ್ಕಿಯಾದ ಬಸ್ ; ಓರ್ವ ಮೃತ್ಯು
Copy and paste this URL into your WordPress site to embed
Copy and paste this code into your site to embed