Crime News: ಬೆಳ್ಳಂಬೆಳಗ್ಗೆ ದುಷ್ಕರ್ಮಿಗಳಿಂದ ಉದ್ಯಮಿಯ ಭೀಕರ ಹತ್ಯೆ!

ಕಾರವಾರ:- ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಪುಣೆಯ ಉದ್ಯಮಿ ವಿನಾಯಕ ನಾಯ್ಕ ಎಂಬುವವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯಲ್ಲಿ ಜರುಗಿದೆ. Gadaga: ಶ್ರೀ ತ್ರಿಕೂಟೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ! ದುಷ್ಕರ್ಮಿಗಳು ವಿನಾಯಕ ದಂಪತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು ಪತಿ ವಿನಾಯಕ ನಾಯ್ಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತ್ನಿಗೆ ಗಂಭೀರ ಗಾಯಗಳಾಗಿವೆ. ಮಹಿಳೆಯನ್ನ ಕಾರವಾರ ಜಿಲ್ಲಾಸ್ಪತ್ರೆಗೆ ರವಾನೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊಲೆ ಯಾರೂ ಮಾಡಿದ್ರು ಮತ್ತು ಯಾಕೆ ಮಾಡಿದ್ರು ಎಂಬುವುದು … Continue reading Crime News: ಬೆಳ್ಳಂಬೆಳಗ್ಗೆ ದುಷ್ಕರ್ಮಿಗಳಿಂದ ಉದ್ಯಮಿಯ ಭೀಕರ ಹತ್ಯೆ!