ಕಲಬುರಗಿ: ಕಲಬುರಗಿಯ ಫರ್ತಾಬಾದ್ ಠಾಣಾ ವ್ಯಾಪ್ತಿಯ ಹೊಲದಲ್ಲಿನ ನೀರಿನ ಹೊಂಡದಲ್ಲಿ ಕಾರೊಂದು ಬಿದ್ದಿದ್ದು ಕಾರಿನಲ್ಲಿ ಮೃತದೇಹ ಪತ್ತೆಯಾಗಿದೆ..ಸ್ಥಳಕ್ಕೆ ಸಂಚಾರಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತಿದ್ದಾರೆ..
ಪ್ರಾಥಮಿಕ ಮಾಹಿತಿ ಪ್ರಕಾರ ಸಾವಿಗೀಡಾಗಿದ್ದು ಅಮೃತ್ ಎಂದು ಗುರುತಿಸಲಾಗಿದೆ.. ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದ ಅಮೃತ್ ಕಳೆದ ಹತ್ತು ದಿನಗಳಿಂದ ನಾಪತ್ತೆಯಾಗಿದ್ದ ಎನ್ನಲಾಗಿದೆ.