ಅಧಿಕಾರಿಗೆ ನಿಂದನೆ ಪ್ರಕರಣ ; ಶಾಸಕ ಸಂಗಮೇಶ್, ಪುತ್ರನ ವಿರುದ್ದ ನಿಖಿಲ್ ಕುಮಾರಸ್ವಾಮಿ ಕಿಡಿ

ಶಿವಮೊಗ್ಗ : ಮಹಿಳಾ ಅಧಿಕಾರಿ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು. ಭದ್ರಾವತಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಭಾಗಿಯಾಗಿ ಮಾತನಾಡಿದ ಅವರು, ಶಾಸಕರ ಸುಪುತ್ರ  ದಕ್ಷ ಮಹಿಳಾ ಅಧಿಕಾರಿ ವಿರುದ್ಧವಾಗಿ ನಿಂದಿಸಿರುವುದು ಎಲ್ಲರೂ ಗೊತ್ತಿದೆ. ಈ ಘಟನೆಯಿಂದ ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದೆ. ಪೊಲೀಸ್ ಇಲಾಖೆ ಜಿಲ್ಲಾಡಳಿತಕ್ಕೆ ಕೈ ಜೋಡಿಸಿ ಮನವಿ ಮಾಡುತ್ತೇನೆ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು. ಶಾಸಕರ ಪುತ್ರರ ಆಡಿಯೋ … Continue reading ಅಧಿಕಾರಿಗೆ ನಿಂದನೆ ಪ್ರಕರಣ ; ಶಾಸಕ ಸಂಗಮೇಶ್, ಪುತ್ರನ ವಿರುದ್ದ ನಿಖಿಲ್ ಕುಮಾರಸ್ವಾಮಿ ಕಿಡಿ