ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ ಕೇಸ್– ಇಬ್ಬರು ಕಾಮುಕರು ಅಂದರ್!

ಬೆಂಗಳೂರು:- ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ ಕೇಸ್ ಗೆ ಸಂಬಧಪಟ್ಟಂತೆ ಇಬ್ಬರು ಕಾಮುಕರನ್ನು ಅಂದರ್ ಮಾಡಲಾಗಿದೆ. ಮಲೆಮಹದೇಶ್ವರನ ಸನ್ನಿಧಿಯಲ್ಲಿ ಪ್ರಾಣಬಿಟ್ಟ ಭಕ್ತ ಗಣೇಶ್, ಶರವಣ ಬಂಧಿತ ಆರೋಪಿಗಳಾಗಿದ್ದು, ಕೆ.ಆರ್‌ ಮಾರ್ಕೆಟ್‌ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಕಳೆದ ಭಾನುವಾರ ಮಧ್ಯರಾತ್ರಿ 11.30ರ ವೇಳೆಗೆ ತಮಿಳುನಾಡಿನಿಂದ ಬಂದ ಮಹಿಳೆ ಯಲಹಂಕಕ್ಕೆ ತೆರಳಲು ಕೆ.ಆರ್ ಮಾರ್ಕೆಟ್ ಬಳಿ ಬಸ್ ಗಾಗಿ ಕಾಯುತ್ತಿರುವಾಗ ಘಟನೆ ನಡೆದಿದೆ ಯಲಹಂಕ ಕಡೆಗೆ ಬಸ್ ಬರದ ಕಾರಣ ಬಸ್ ಎಲ್ಲಿ ಬರುತ್ತೆ ಅಂತಾ ದುಷ್ಕರ್ಮಿಗಳನ್ನ ವಿಚಾರಿಸಿದ್ದಾರೆ. … Continue reading ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ ಕೇಸ್– ಇಬ್ಬರು ಕಾಮುಕರು ಅಂದರ್!