ಮರ್ಯಾದೆ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಮರಣದಂಡನೆ
ಗದಗ : 2019ರಲ್ಲಿ ನಡೆದಿದ್ದ ಮರ್ಯಾದೆ ಹತ್ಯೆ ಪ್ರಕರಣ ಸಾಬೀತಾಗಿದ್ದು, ನಾಲ್ವರು ಅಪರಾಧಿಗಳಿಗೆ ಮರಣದಂಡನೆ ನೀಡಿ ಗದಗ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ಮರ್ಯಾದ ಹತ್ಯೆ ಪ್ರಕರಣವೊಂದು ನಡೆದಿತ್ತು. ಇದೀಗ ನಾಲ್ವರು ಆರೋಪಿಗಳಾದ ಶಿವಪ್ಪ ರಾಠೋಡ, ರವಿಕುಮಾರ ರಾಠೋಡ, ರಮೇಶ ರಾಠೋಡ ಹಾಗೂ ಸಾರಿಗೆ ಇಲಾಖೆ ಚಾಲಕ ಪರಶುರಾಮ ರಾಠೋಡಗೆ ಮರಣ ದಂಡನೆ ಶಿಕ್ಷೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ ಯೋಗೀಶ್ ಗೌಡ ಹತ್ಯೆ ಪ್ರಕರಣ … Continue reading ಮರ್ಯಾದೆ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಮರಣದಂಡನೆ
Copy and paste this URL into your WordPress site to embed
Copy and paste this code into your site to embed