ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕಣರದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಚಿವ ಜಮೀರ್ ಗೆ ಲೋಕಾಯುಕ್ತ ನೋಟೀಸ್ ಜಾರಿ ಮಾಡಿತ್ತು. ಅದರಂತೆ ಇಂದು ಜಮೀರ್ ಅಹ್ಮದ್ ಲೋಕಾಯುಕ್ತ ಎದುರು ವಿಚಾರಣೆಗೆ ಹಾಜರಾಗಬೇಕಿದೆ. ಆದರೆ ಜಮೀರ್ ವಿಚಾರಣೆಗೆ ಹಾಜರಾಗುತ್ತಾರ ಇಲ್ಲವಾ ಎಂಬುದರ ಬಗ್ಗೆ ಮಾಹಿತಿ ಇಲ್ಲ.
ನಟ ದರ್ಶನ್ ಗೆ ಸಿಗುತ್ತಾ ಜಾಮೀನು!? ಇಂದು ಹೈಕೋರ್ಟ್ ನತ್ತ ಎಲ್ಲರ ಚಿತ್ತ!
ಇಡಿ ಅಧಿಕಾರಿಗಳ ದಾಳಿ ನಡೆಸಿದ ವೇಳೆ ಅಕ್ರಮ ಆಸ್ತಿ ಬಗ್ಗೆ ಪತ್ತೆಯಾಗಿತ್ರು. ಈ ವೇಳೆ ಮನೆ ಮೇಲೆ ದಾಳಿ ನಡೆಸಿ ಕೆಲ ದಾಖಲೆಗಳನ್ನು ಪಡೆದಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಈಗಾಗಲೇ ನಾಲ್ಕು ಬಾರಿ ಜಮೀರ್ ಗೆ ನೋಟಿಸ್ ನೀಡಲಾಗಿದೆ. ಆದರೆ ಯಾವುದೇ ನೋಟಿಸ್ ಗೂ ಜಮೀರ್ ಪ್ರತಿಕ್ರಿಯಿಸಿಲ್ಲ. ವಿಚಾರಣೆಗೆ ಹಾಜರಾಗಲು ಇಲ್ಲ. ಇದೀಗ ಇಂದು ವಿಚಾರಣೆಗೆ ಹಾಜರಾಗುತ್ತಾರ ಅನ್ನೋದು ಪ್ರಶ್ನೆ..