ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಇಂದು ವಿಚಾರಣೆಗೆ ಹಾಜರಾಗ್ತಾರಾ ಸಚಿವ ಜಮೀರ್..?

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕಣರದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಚಿವ ಜಮೀರ್ ಗೆ ಲೋಕಾಯುಕ್ತ ನೋಟೀಸ್ ಜಾರಿ ಮಾಡಿತ್ತು. ಅದರಂತೆ ಇಂದು ಜಮೀರ್ ಅಹ್ಮದ್ ಲೋಕಾಯುಕ್ತ ಎದುರು ವಿಚಾರಣೆಗೆ ಹಾಜರಾಗಬೇಕಿದೆ. ಆದರೆ ಜಮೀರ್ ವಿಚಾರಣೆಗೆ ಹಾಜರಾಗುತ್ತಾರ ಇಲ್ಲವಾ ಎಂಬುದರ ಬಗ್ಗೆ ಮಾಹಿತಿ ಇಲ್ಲ. ನಟ ದರ್ಶನ್ ಗೆ ಸಿಗುತ್ತಾ ಜಾಮೀನು!? ಇಂದು ಹೈಕೋರ್ಟ್ ನತ್ತ ಎಲ್ಲರ ಚಿತ್ತ! ಇಡಿ ಅಧಿಕಾರಿಗಳ ದಾಳಿ ನಡೆಸಿದ ವೇಳೆ ಅಕ್ರಮ ಆಸ್ತಿ ಬಗ್ಗೆ ಪತ್ತೆಯಾಗಿತ್ರು. ಈ ವೇಳೆ ಮನೆ ಮೇಲೆ ದಾಳಿ … Continue reading ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಇಂದು ವಿಚಾರಣೆಗೆ ಹಾಜರಾಗ್ತಾರಾ ಸಚಿವ ಜಮೀರ್..?