ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ಪ್ರಕರಣ ; ಸಂಜೀವ್ ಭಟ್ ಖುಲಾಸೆ
ಗುಜರಾತ್ : ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಗುಜರಾತಿನ ಪೋರ್ ಬಂದರಿನ ಕೋರ್ಟ್ ಖುಲಾಸೆಗೊಳಿಸಿದೆ. ಪ್ರಕರಣವೊಂದರಲ್ಲಿ ತಪ್ಪಿಸಿಗೆ ಕೊಳ್ಳುವಂತೆ ವ್ಯಕ್ತಿಯೊಬ್ಬನಿಗೆ ಚಿತ್ರಹಿಂಸೆ ನೀಡಿದ ಪ್ರಕರಣವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್‌ಗೆ ಸಾಧ್ಯವಾಗಿಲ್ಲ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ. ನರನ್ ಜಾದವ್ ಎಂಬಾತ ಸಂಜೀವ್ ಭೇಟ್ ವಿರುದ್ಧ ದೂರು ನೀಡಿದ್ದ. ತಪ್ಪೊಪ್ಪಿಕೊಳ್ಳುವಂತೆ ಒತ್ತಾಯಿಸಲಾಗಿತ್ತು. ಅಪಾಯಕಾರಿ ಆಯುಧಗಳನ್ನು ಬಳಸಿ ನೋವುಂಟುಮಾಡುವ ಮೂಲಕ ಸ್ವಯಂಪ್ರೇರಣೆಯಿಂದ ಶರಣಾಗುವಂತೆ ಮಾಡಲಾಯಿತು ಎಂದು ಆರೋಪಿಸಿದ್ದ. ಆದರೆ ಪ್ರಾಸಿಕ್ಯೂಷನ್‌ಗೆ ಈ ಪ್ರಕರಣವನ್ನು … Continue reading ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ಪ್ರಕರಣ ; ಸಂಜೀವ್ ಭಟ್ ಖುಲಾಸೆ
Copy and paste this URL into your WordPress site to embed
Copy and paste this code into your site to embed