ಪ್ರೈವೇಟ್ ವೆಹಿಕಲ್​ಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ ಬಳಸಿದ್ರೆ ಬೀಳುತ್ತೆ ಕೇಸ್..!

ಬೆಂಗಳೂರು:– ನಗರದಲ್ಲಿ ಸರ್ಕಾರದ ಅಧೀನದ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು ತಮ್ಮ ವಾಹನಗಳ ಮೇಲೆ ಅನಧಿಕೃತವಾಗಿ ಸರ್ಕಾರದ ಲಾಂಛನ, ಚಿಹ್ನೆಗಳನ್ನು ಅಳವಡಿಸಿರುವುದು ಕಂಡುಬರುತ್ತಿದೆ. ಈಗಾಗಲೇ ಸಾರಿಗೆ ಇಲಾಖೆಯಲ್ಲಿ ಈ ಬಗ್ಗೆ ನೂರಾರು ಪ್ರಕರಣಗಳು ದಾಖಲಾಗಿವೆ. ಇಂತಹ ನೋಂದಣಿ ಫಲಕಗಳನ್ನು ತೆರವುಗೊಳಿಸಲು ರಾಜ್ಯ ಸಾರಿಗೆ ಇಲಾಖೆ ಏಳು ವಿಶೇಷ ತನಿಖಾ ತಂಡಗಳನ್ನು ರಚಿಸಿ, ಜೂನ್ ಒಂದರಿಂದ ಕಾರ್ಯಾಚರಣೆಗೊಳಿಸಲು ಪ್ಲಾನ್ ಮಾಡಿದೆ. ಹೈದರಾಬಾದ್ ವಿರುದ್ಧ ಹೀನಾಯ ಸೋಲಿಗೆ RR ನಾಯಕ ಸಂಜು ಸ್ಯಾಮ್ಸನ್ ಕೊಟ್ಟ ಕಾರಣ ಹೀಗಿದೆ! ಮೊದಲಿಗೆ 500, … Continue reading ಪ್ರೈವೇಟ್ ವೆಹಿಕಲ್​ಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ ಬಳಸಿದ್ರೆ ಬೀಳುತ್ತೆ ಕೇಸ್..!