ನಾಳೆಯಿಂದ ನಮ್ಮ ಮೆಟ್ರೋ ಸಮಯದಲ್ಲಿ ಬದಲಾವಣೆ; ಪ್ರಯಾಣಿಕರು ಓದಲೇಬೇಕಾದ ಸುದ್ದಿ!
ಬೆಂಗಳೂರು:- ನಮ್ಮ ಮೆಟ್ರೋ ಪ್ರಯಾಣಿಕರಿಗೆ BMRCL ಮತ್ತೊಂದು ಸಿಹಿ ಸುದ್ದಿ ನೀಡಿದೆ. ನಾಳೆಯಿಂದ ಮೆಟ್ರೋ ಸಮಯದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ವೀಕೆಂಡ್ ಅಂತ ಊರಿಗೆ ಹೋಗಿ ಬೆಂಗಳೂರಿಗೆ ವಾಪಸ್ ಆಗುವ ಪ್ರಯಾಣಿಕರಿಗೆ ಇದರಿಂದ ಅನುಕೂಲವಾಗಲಿದೆ. ನಾದಿನಿ ಜೊತೆ ಅಕ್ರಮ ಸಂಬಂಧ: ಅಡ್ಡಿಯಾದ ತಮ್ಮನನ್ನೇ ಕೊಲೆಗೈದ ಅಣ್ಣ! ನಾಳೆಯಿಂದ ಮೆಟ್ರೋ ಸಂಚಾರ ಬೆಳಗ್ಗೆ 4.15ರಿಂದ ಆರಂಭವಾಗಲಿದೆ. ಇಷ್ಟು ದಿನ ಸೋಮವಾರ ಬೆಳ್ಳಗೆ 5ಗಂಟೆಗೆ ಮೊದಲ ರೈಲು ಸಂಚಾರ ಆರಂಭವಾಗುತ್ತಾ ಇತ್ತು. ಶನಿವಾರ, ಭಾನುವಾರದ ವೀಕೆಂಡ್‌ನಲ್ಲಿ ಸಿಟಿ ಹೊರಗೆ ಹೋಗುವ ಪ್ರಯಾಣಿಕರು … Continue reading ನಾಳೆಯಿಂದ ನಮ್ಮ ಮೆಟ್ರೋ ಸಮಯದಲ್ಲಿ ಬದಲಾವಣೆ; ಪ್ರಯಾಣಿಕರು ಓದಲೇಬೇಕಾದ ಸುದ್ದಿ!
Copy and paste this URL into your WordPress site to embed
Copy and paste this code into your site to embed