ಆಟವಾಡುತ್ತ ಮೆಟ್ರೋ ಟ್ರ್ಯಾಕ್‌ʼಗೆ ಜಿಗಿದ ಮಗು: ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರು!

ಬೆಂಗಳೂರು: ನಮ್ಮ ಮೆಟ್ರೋ (Namma Metro) ನೇರಳೆ ಮಾರ್ಗದಲ್ಲಿರುವ (Purple Line) ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ (Baiyappanahalli Metro Station) ಗುರುವಾರ ರಾತ್ರಿ ಸಂಭವಿಸಬಹುದ ಭಾರೀ ಅನಾಹುತವೊಂದು ತಪ್ಪಿದೆ. ರಾತ್ರಿ 9 ಗಂಟೆ ಸುಮಾರಿಗೆ ತಾಯಿಯೊಂದಿಗೆ ಪ್ಲಾಟ್‌ಫಾಂನಲ್ಲಿ ಆಟವಾಡುತ್ತಿದ್ದ 4 ವರ್ಷದ ಬಾಲಕ ಇದ್ದಕ್ಕಿದ್ದಂತೆ ಟ್ರ್ಯಾಕ್‌ ಮೇಲೆ ಜಿಗಿದಿದ್ದಾನೆ. ಕೂಡಲೇ ಮೆಟ್ರೋ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಅಪಾಯದಿಂದ ಬಾಲಕ ಪಾರಾಗಿದ್ದಾನೆ ಮಹಿಳೆಯರಿಗೆ ಗುಡ್‌ ನ್ಯೂಸ್‌: ಈ ವಾರ ನಿಮ್ಮ ಖಾತೆಗೆ 2 ತಿಂಗಳ ‘ಗೃಹಲಕ್ಷ್ಮಿ’ ಹಣ ಮಗು … Continue reading ಆಟವಾಡುತ್ತ ಮೆಟ್ರೋ ಟ್ರ್ಯಾಕ್‌ʼಗೆ ಜಿಗಿದ ಮಗು: ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರು!