ಶಿವಾಜಿನಗರದ BMTC ನಿಲ್ದಾಣದ ಬೀಮ್ ಪಿಲ್ಲರ್ ನಲ್ಲಿ ಬಿರುಕು.. ಜನರಲ್ಲಿ ಆತಂಕ..!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಶಿವಾಜಿನಗರದ ಬಿಎಂಟಿಸಿ ನಿಲ್ದಾಣದಲ್ಲಿ ಬಿರುಕು ಕಾಣಿಸಿಕೊಂಡಿದೆ. ನಿಲ್ದಾಣದ ಬೀಮ್ ಪಿಲ್ಲರ್ ನಲ್ಲಿ ಕಾಣಿಸಿಕೊಂಡ ಬಿರುಕಿನಿಂದ ಆತಂಕ ಎದುರಾಗಿದೆ. ಇರಾನ್​ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ..! ಶಿವಾಜಿನಗರದ ಬಸ್​ ನಿಲ್ದಾಣ ನಗರದ ಹಳೆಯ ಸಾರ್ವಜನಿಕ ಬಸ್​ ನಿಲ್ದಾಣಗಳಲ್ಲೊಂದು. ಇದೀಗ ಈ ಬಸ್ ನಿಲ್ದಾಣದ ಬೀಮ್ ಪಿಲ್ಲರ್​ ಗಳಲ್ಲಿ ಅಪಾಯಕಾರಿ ಎನ್ನುವಂತ ಬಿರುಕು ಕಾಣಿಸಿಕೊಂಡಿದೆ. ಇದರ ಕೆಳಗೆಯೇ ಸಾವಿರಾರು ಪ್ರಯಾಣಿಕರು, ಸಾರ್ವಜನಿಕರು ದಿನ ನಿತ್ಯ ಓಡಾಡುತ್ತಾರೆ. ನೂರಾರು ಬಿಎಂಟಿಸಿ ಬಸ್​ … Continue reading ಶಿವಾಜಿನಗರದ BMTC ನಿಲ್ದಾಣದ ಬೀಮ್ ಪಿಲ್ಲರ್ ನಲ್ಲಿ ಬಿರುಕು.. ಜನರಲ್ಲಿ ಆತಂಕ..!