IPL 2024: ಮುಂಬೈ ವಿರುದ್ಧ ಹೀನಾಯ ಸೋಲು, RCB ಎಡವಿದ್ದು ಎಲ್ಲಿ!?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಆಡಿರುವ 6 ಪಂದ್ಯದಲ್ಲಿ ಬೆಂಗಳೂರು ತಂಡವು 5ರಲ್ಲಿ ಸೋತು ಕೇವಲ 1 ಪಂದ್ಯವನ್ನು ಮಾತ್ರ ಗೆದ್ದಿದೆ, ಐಪಿಎಲ್ 2024ರ 25ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs MI) ನಡುವೆ ನಡೆದ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್​ ಮಾಡಿದ ಆರ್‌ಸಿಬಿ 20 ಓವರ್​ಗೆ 9 ವಿಕೆಟ್ ನಷ್ಟಕ್ಕೆ 196 ರನ್​ ಗಳಿಸಿತು. ಈ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ಇಂಡಯನ್ಸ್ … Continue reading IPL 2024: ಮುಂಬೈ ವಿರುದ್ಧ ಹೀನಾಯ ಸೋಲು, RCB ಎಡವಿದ್ದು ಎಲ್ಲಿ!?