IPL 2024: ಫೈನಲ್ ನಲ್ಲಿ ಹೈದರಾಬಾದ್ ಗೆ ಹೀನಾಯ ಸೋಲು.. ಬಿಕ್ಕಿ-ಬಿಕ್ಕಿ ಕಣ್ಣೀರು ಹಾಕಿದ ಕಾವ್ಯ ಮಾರನ್!

IPL ನ ಅಂತಿಮ ಹಣಾಹಣಿಯಲ್ಲಿ ಎಸ್​ಆರ್​ಹೆಚ್​ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿ ಕೆಕೆಆರ್ 3ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಹೆಚ್ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಸನ್​ರೈಸರ್ಸ್ ಹೈದರಾಬಾದ್​ ತಂಡಕ್ಕೆ ಮೊದಲ ಓವರ್​ನಲ್ಲೇ ಮಿಚೆಲ್ ಸ್ಟಾರ್ಕ್ ಆಘಾತ ನೀಡಿದ್ದರು. ಕರ್ನಾಟಕದಲ್ಲಿ ಮಳೆ ಆರ್ಭಟ… ಇಂದು ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ ವರದಿ! ಮೊದಲ ಓವರ್​ನ 5ನೇ ಎಸೆತದಲ್ಲಿ ಅಭಿಷೇಕ್ ಶರ್ಮಾ (2) ರನ್ನು ಕ್ಲೀನ್ … Continue reading IPL 2024: ಫೈನಲ್ ನಲ್ಲಿ ಹೈದರಾಬಾದ್ ಗೆ ಹೀನಾಯ ಸೋಲು.. ಬಿಕ್ಕಿ-ಬಿಕ್ಕಿ ಕಣ್ಣೀರು ಹಾಕಿದ ಕಾವ್ಯ ಮಾರನ್!