IPL 2024: ರಾಜಸ್ಥಾನ್ ಗೆ ಹೀನಾಯ ಸೋಲು. ಫೈನಲ್ ಗೆ ಎಂಟ್ರಿ ಕೊಟ್ಟ ಹೈದರಾಬಾದ್!

ಐಪಿಎಲ್ 2024ರ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಫೈನಲ್ ಗೆ ಎಂಟ್ರಿ ಕೊಟ್ಟಿದೆ. ನಿಮ್ಮ ಬೊಜ್ಜು ಕರಗಲು ಇದೊಂದು ತರಕಾರಿ ಸಾಕು!.. ಶೀಘ್ರದಲ್ಲೇ ರಿಸಲ್ಟ್! ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ 9 ವಿಕೆಟ್‌ ನಷ್ಟಕ್ಕೆ 175 ರನ್‌ ಹೊಡೆಯಿತು. ಈ ಮೊತ್ತವನ್ನು ಬೆನ್ನಟ್ಟಿದ ರಾಜಸ್ಥಾನ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 139 ರನ್‌ ಹೊಡೆದು ಸೋಲನ್ನು ಒಪ್ಪಿಕೊಂಡಿತು. ರಾಜಸ್ಥಾನ ಪರ ಆರಂಭಿಕ ಆಟಗಾರ … Continue reading IPL 2024: ರಾಜಸ್ಥಾನ್ ಗೆ ಹೀನಾಯ ಸೋಲು. ಫೈನಲ್ ಗೆ ಎಂಟ್ರಿ ಕೊಟ್ಟ ಹೈದರಾಬಾದ್!