ಟೀಮ್ ಇಂಡಿಯಾಗೆ ಹೀನಾಯ ಸೋಲು: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌‌ ಫೈನಲ್‌ಗೆ ಲಗ್ಗೆಯಿಟ್ಟ ಆಸೀಸ್!

ಭಾರತಕ್ಕೆ ಮತ್ತೆ ಹೀನಾಯ ಸೋಲು ಕಂಡಿದ್ದು, ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌‌ ಫೈನಲ್‌ಗೆ ಆಸೀಸ್‌ ಲಗ್ಗೆ ಇಟ್ಟಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್‌ ಸರಣಿ ಮುಕ್ತಾಯಗೊಂಡಿದ್ದು, ಅತಿಥೇಯ ಆಸ್ಟ್ರೇಲಿಯಾ ತಂಡ 3-1 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡಿದೆ. ಈ ಮೂಲಕ 10 ವರ್ಷಗಳ ಬಳಿಕ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಸರಣಿ ಗೆದ್ದ ವಿಶೇಷ ಸಾಧನೆಯನ್ನೂ ಕಾಂಗರೂ ಪಡೆ ಮಾಡಿದೆ. ವಿಪಕ್ಷಗಳು ಆಧಾರವಿಲ್ಲದೇ ಆರೋಪ ಮಾಡಬಾರದು: CM ಸಿದ್ದರಾಮಯ್ಯ! ಭಾನುವಾರ ಅಂತ್ಯಗೊಂಡ 5 ಪಂದ್ಯಗಳ … Continue reading ಟೀಮ್ ಇಂಡಿಯಾಗೆ ಹೀನಾಯ ಸೋಲು: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌‌ ಫೈನಲ್‌ಗೆ ಲಗ್ಗೆಯಿಟ್ಟ ಆಸೀಸ್!