ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಹೊತ್ತಿಕೊಂಡ ಬೆಂಕಿ: ಆಮೇಲೇನಾಯ್ತು!?

ಹೈದರಾಬಾದ್:- ಡೀಸೆಲ್ ಲಾರಿಗೆ ಹಠಾತ್ ಬೆಂಕಿ ಕಾಣಿಸಿಕೊಂಡಿರುವ ಘಟನೆ ಜಿಲ್ಲೆಯ ಮಾಧವರಂ-1 ಗ್ಯಾಸ್ ಗೋದಾಮಿನಲ್ಲಿ ಜರುಗಿದೆ. ಹೀಗಾಗಿ ಕಡಪ ಜಿಲ್ಲೆಯಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಪುಣೆ-ಹುಬ್ಬಳ್ಳಿ ವಂದೇ ಭಾರತ್ ರೈಲಿಗೆ ವಿದ್ಯುಕ್ತ ಚಾಲನೆ: ಸಾರ್ವಜನಿಕರಲ್ಲಿ ಹರ್ಷೋದ್ಘಾರ..! ಲಾರಿ ಚಾಲಕ ಹಾಗೂ ಕ್ಲೀನರ್ ಸುರಕ್ಷಿತವಾಗಿ ಪಾರಾಗಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಲಾರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿ ವಾಹನ ಸಂಚಾರ ಸ್ಥಗಿತಗೊಂಡಿತ್ತು ಎಂದು ತಿಳಿದು … Continue reading ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಹೊತ್ತಿಕೊಂಡ ಬೆಂಕಿ: ಆಮೇಲೇನಾಯ್ತು!?